Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Tuesday, December 16, 2014

ಸಂತಾಪ


ಸಂತಾಪ


ಪಾಕಿಸ್ತಾನದ ಪೇಶಾವರದ ಶಾಲೆಯಲ್ಲಿ ಹತ್ಯೆಗೀಡಾದ 140 ಮಕ್ಕಳ ಹಾಗೂ ಶಿಕ್ಷಕಿಯ ಆತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಹಾಗೂ ಅವರ ಕುಟುಂಬಕ್ಕೆ ದು:ಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು,ಇಂದು ನಡೆದ ಶಾಲಾ ಎಸೆಂಬ್ಲಿಯಲ್ಲಿ ಎಲ್ಲಾ ಮಕ್ಕಳು ಹಾಗೂ ಶಿಕ್ಷಕರಿಂದ 2ನಿಮಿಷಗಳ ಕಾಲ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

No comments:

Post a Comment