Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Monday, January 26, 2015

REPUBLIC DAY CELEBRATION


ಚೇವಾರಿನಲ್ಲಿ ಗಣರಾಜ್ಯೋತ್ಸವ ಆಚರಣೆ
ಪೈವಳಿಕೆ ಪಂಚಾಯತು ಸದಸ್ಯೆ ಶ್ರೀಮತಿ ಸುಬೈದಾ ಯಂ.ಪಿ.ಯವರಿಂದ ಧ್ವಜಾರೋಹಣ


ದೇಶ ಭಕ್ತಿ ಗೀತೆ- ಮಾಯಿಪ್ಪಾಡಿ ಟಿ.ಟಿ.ಸಿ.ವಿದ್ಯಾರ್ಥಿನಿಯರಿಂದ

ರಕ್ಷಕ-ಶಿಕ್ಷಕರುಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಗಣರಾಜ್ಯೋತ್ಸವದಂದು ಪೈವಳಿಕೆ ಪಂಚಾಯತು ಸದಸ್ಯೆ ಸುಬೈದಾ ಯಂ.ಪಿ. ಧ್ವಜಾರೋಹಣ ಮಾಡಿದರು.ಮುಖ್ಯ ಶಿಕ್ಷಕ ಶ್ಯಾಮ ಭಟ್,ವಿದ್ಯಾರ್ಥಿ ಜೀವನದಲ್ಲೇ ರಾಷ್ಟ್ರ ಪ್ರೇಮವನ್ನು ಬೆಳೆಸುವ ಮೂಲಕ ಶಾಂತಿಯುತ ಸಮಾಜವನ್ನು ನಿರ್ಮಿಸಬಹುದೆಂದು ಅಭಿಪ್ರಾಯ ಪಟ್ಟರು.ಶ್ರೀಮತಿ ಸರಸ್ವತಿ ಸ್ವಾಗತಿಸಿದರು. ರವಿ ಕುಮಾರ್ ವಂದಿಸಿದರು. ವಿದ್ಯಾರ್ಥಿಗಳಿಂದ ಘೋಷಣಾ ವಾಕ್ಯ,ಪ್ರಬಂಧ ಮಂಡನೆ,ಸಾಂಸೃತಿಕ ಕಾರ್ಯಕ್ರಮ ಜರಗಿದವು.ರಾಜೇಶ್ವರಿ,ಪ್ರಮೀಳಾ,ಪುಷ್ಪಲತಾ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

No comments:

Post a Comment