Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Tuesday, March 10, 2015

ಸಂತಾಪ


ಸಂತಾಪ

ಕೇರಳ ವಿಧಾನ ಸಭಾ ಸ್ಪೀಕರ್ ಜಿ.ಕಾರ್ತಿಕೇಯನ್ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದು,ಅವರ ಆತ್ಮಕ್ಕೆ ಭಗವಂತನು ಚಿರ ಶಾಂತಿ ನೀಡಲಿ ಎಂದು,ಶಾಲಾ ವಿದ್ಯಾರ್ಥಿಗಳು,ಅಧ್ಯಾಪಕರು ರಕ್ಷಕರು9-3-2015ರಂದು,ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಿದರು.
ಕಾರ್ತಿಕೇಯನ್ ತಳ ಸಮುದಾಯದ ನಾಯಕರಾಗಿ ಬೆಳೆದು,ಆರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ಹಲವು ಖಾತೆಗಳನ್ನು ನಿರ್ವಹಿಸಿದ್ದ ಅವರು, ಕೇರಳೀಯರ ಜೀವನಮಟ್ಟ ಸುಧಾರಣೆಗಾಗಿ ಸೇವೆ ಸಲ್ಲಿಸಿದ್ದರು.

No comments:

Post a Comment