Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Tuesday, March 31, 2015

HIRIME


ಶಾಲಾ ಹಿರಿಮೆ ಉತ್ಸವದ ಉದ್ಘಾಟನಾ ಸಮಾರಂಭ

ಚೇವಾರು ಶ್ರೀ ಶಾರದಾ ಎ.ಯು.ಪಿ.ಶಾಲಾ ಹಿರಿಮೆ ಕಾರ್ಯಕ್ರಮಕ್ಕೆ  ಶಾಲಾ ವ್ಯವಸ್ಥಾಪಕರಾದ ಶ್ರೀ ಬಿ.ನಾರಾಯಣ ಭಟ್ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ಕೊಟ್ಟರು.ಕಾರ್ಯಕ್ರಮದ  ಉದ್ಘಾಟನೆಯನ್ನು ಪೈವಳಿಕೆ ಪಂಚಾಯತಿನ ಅಧ್ಯಕ್ಷರಾದ ಶ್ರೀ ಮಣಿಕಂಠ ರೈಯವರು ನೆರವೇರಿಸಿದರು.ಪೈವಳಿಕೆ ಪಂಚಾಯತು ಸದಸ್ಯೆ ಶ್ರೀಮತಿ ಸುಬೈದಾ ಟೀಚರ್ ಅಧ್ಯಕ್ಷ ಸ್ಥಾನ ವಹಿಸಿದರು.ಪೈವಳಿಕೆ ಕೆ.ಇ.ಬಿ. ಅಸಿಸ್ಟೆಂಟ್ ಇಂಜಿನಿಯರ್ ಶ್ರೀ ಕುಮಾರ ಸುಬ್ರಹ್ಮಣ್ಯ,ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.ಪಿ.ಟಿ.ಎ.ಅಧ್ಯಕ್ಷ ಶ್ರೀ ಪರಮೇಶ್ವರ ಪಾವಲುಕೋಡಿ,MPTA ಅಧ್ಯಕ್ಷೆ ಶ್ರೀಮತಿ ಇಂದಿರಾ ಉಪಸ್ಥಿತರಿದ್ದರು. 
ಹಿರಿಮೆ ವಸ್ತು ಪ್ರದರ್ಶನ,ಮಕ್ಕಳ ಉತ್ಪನ್ನಗಳ ಪ್ರದರ್ಶನ







No comments:

Post a Comment