Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Tuesday, March 10, 2015

INVITATION RELEASING CEREMONY


ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಆಮಂತ್ರಣ ಪತ್ರಿಕೆ ಬಿಡುಗಡೆ

   ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು 9-3-2015ರಂದು ಶಾಲಾ ಸಭಾಂಗಣದಲ್ಲಿ ಜರಗಿತು.ಸಬೆಯ ಅದ್ಯಕ್ಷ ಸ್ಥಾನವಹಿಸಿದ ಪಿ.ಟಿ.ಎ ಅಧ್ಯಕ್ಷ ಪರಮೇಶ್ವರ ಪಾವಲುಕೋಡಿಯವರು ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.ಶಾಲಾ ಮುಖ್ಯ ಶಿಕ್ಷಕ ಶ್ಯಾಮ ಭಟ್,ವಾರ್ಷಿಕೋತ್ಸವದ ರೂಪು ರೇಷೆಯನ್ನು ವಿವರಿಸಿದರು.ಪೈವಳಿಕೆ ಪಂಚಾಯತು ಸದಸ್ಯರಾದ ಶ್ರೀಮತಿ ಪುಷ್ಪಾ ಕಮಲಾಕ್ಷ, ಶ್ರೀಮತಿ ಸುಬೈದಾ ಯಂ.ಪಿ.ಶುಭ ಹಾರೈಸಿದರು.ಯಂ.ಪಿ.ಟಿ.ಎ.ಅಧ್ಯಕ್ಷೆ ಶ್ರೀಮತಿ ಇಂದಿರಾ ಉಪಸ್ಥಿತರಿದ್ದರು.ಸ್ಟಾಫ್ ಕಾರ್ಯದರ್ಶಿ  ವಿನೋದ್ ಚೇವಾರು,ಕಾರ್ಯಕ್ರಮ ನಿರೂಪಿಸಿದರು.

No comments:

Post a Comment