Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Thursday, July 16, 2015

WORLD SKILL DAY


ಜುಲೈ-15,ವಿಶ್ವ ಯುವ ಕೌಶಲ್ಯ ದಿನ


ಯಾವುದೇ ಕೆಲಸದಲ್ಲೂ ಯಶಸ್ಸು ಸಿಗಬೇಕಾದರೆ ಜ್ಞಾನದೊಂದಿಗೆ ಕೌಶಲ್ಯ (Skill)ಅಗತ್ಯವಾಗಿದೆ.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಜನರ ಕೌಶಲ್ಯಕ್ಕೆ ಪ್ರಾಧಾನ್ಯತೆ ಇದೆ.ವಿಜ್ಞಾನ ತಂತ್ರ ಜ್ಞಾನ ಕ್ಷೇತ್ರದಲ್ಲಿ ನಮ್ಮ ದೇಶ ಮುಂದುವರಿದುದು ವಿಜ್ಞಾನಿಗಳ ಕೌಶಲ್ಯದಿಂದ.
ಇಂದಿನ ವಿದ್ಯಾಭ್ಯಾಸದಲ್ಲಿ ಜ್ಞಾನದೊಂದಿಗೆ ಕೌಶಲ್ಯ ಕಲಿಕೆಗೆ ಆದ್ಯತೆ ಕೊಡಲಾಗಿದೆ.ಆದ್ದರಿಂದ ನಾವು ಕೌಶಲ್ಯವನ್ನು ಬೆಳೆಸಿಕೊಂಡು ಉತ್ತಮ ಸಮಾಜವನ್ನು ನಿರ್ಮಿಸಿ ದೇಶವನ್ನು ಅಭಿವೃದ್ಧಿಪಥದತ್ತ ಮುನ್ನಡೆಸೋಣ.


No comments:

Post a Comment