Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Tuesday, October 27, 2015

AWARDS


ಪ್ರತಿಭಾನ್ವಿತರು

ಕುಂಜತ್ತೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕರಕುಶಲ ಮೇಳದಲ್ಲಿ ಮರದ ಕೆತ್ತನೆ ವಿಭಾಗದಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ,ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅಬ್ದುಲ್ಲ ಅನಸ್ ಚೇವಾರು.

No comments:

Post a Comment