ಚೇವಾರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಚೇವಾರು ಶ್ರೀ ಶಾರದಾ ಹಿರಿಯ
ಪ್ರಾಥಮಿಕ ಶಾಲೆಯಲ್ಲಿ 71ನೇ ಸ್ವಾತಂತ್ರ್ಯೋತ್ಸವವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ
ಆಚರಿಸಲಾಯಿತು.ಪೈವಳಿಕೆ ಪಂಚಾಯತಿನ ಸದಸ್ಯರಾದ ಹರೀಶ್ ಬೊಟ್ಟಾರಿ ಧ್ವಜಾರೋಹಣಗೈದರು.ಮಾಜಿ ಪಂಚಾಯತ್ ಅಧ್ಯಕ್ಷರಾದ ಅಚ್ಯುತ ಚೇವಾರ್ ಶುಭ ಹಾರೈಸಿದರು.
ಬಹುಮಾನ ವಿತರಣೆ
ಸಾಂಸ್ಕೃತಿಕ ಕಾರ್ಯಕ್ರಮ-ವಿದ್ಯಾರ್ಥಿಗಳಿಂದ
No comments:
Post a Comment