Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Monday, March 26, 2018

WINNERS


ಪ್ರತಿಭಾನ್ವಿತರು


ಮಂಜೇಶ್ವರ ಉಪಜಿಲ್ಲಾ ಮಟ್ಟದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲಾ ಸಂಸ್ಕೃತ ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ತೇರ್ಗಡೆಹೊಂದಿ ಸ್ಕಾಲರ್ ಶಿಪ್ ಪಡೆಯಲು ಅರ್ಹತೆ ಪಡೆದ ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಾದ 4ನೇ ತರಗತಿಯ ಅಮೃತಾ.ಎಂ.,ಪಲ್ಲವಿ,5ನೇ ತರಗತಿಯ ಚಿನ್ಮಯಿ.ಎಸ್,6ನೇ ತರಗತಿಯ ಪವನ್ ಕುಮಾರ್.ಎ,7ನೇ ತರಗತಿಯ ಗೌತಮ್.ಎಸ್ ಹಾಗೂ ಪೂರ್ಣಿಮಾ.ಕೆ.ಯಂ

Tuesday, March 6, 2018

SCHOOL DAY CELEBRATION-2018

                                                            SCHOOL DAY PHOTOES