Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Wednesday, August 6, 2014

Saaksharam Programme


'ಸಾಕ್ಷರಂ-2014' ಕಾರ್ಯಕ್ರಮದ ಉದ್ಘಾಟನಾ ಸಮಾರಂಭ
Welcome speech by the Headmaster

Inaugural address by the PTA President
Vote of thanks by the staff secretary

ವಿದ್ಯಾರ್ಥಿಗಳ ಭಾಷಾ ಜ್ಞಾನ ಹೆಚ್ಚಿಸುವ ಗುರಿ,'ಸಾಕ್ಷರಂ-2014' ಕಾರ್ಯಕ್ರಮಕ್ಕೆ ಚಾಲನೆ
ಕಲಿಕೆಯಲ್ಲಿ ಹಿಂದುಳಿದ,ಮಾತೃ ಭಾಷೆಯಲ್ಲಿ ಓದಲು,ಬರೆಯಲು ಕಷ್ಟ ಪಡುತ್ತಿರುವ ವಿದ್ಯಾರ್ಥಿಗಳಿಗಾಗಿ,ಡಯೆಟ್ ನೇತೃತ್ವದಲ್ಲಿ,ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ 'ಸಾಕ್ಷರಂ-2014' ಕಾರ್ಯಕ್ರಮವು ಶಾಲೆಯಲ್ಲಿ ವಿದ್ಯುಕ್ತವಾಗಿ ಆರಂಭಗೊಂಡಿತು.
ಕಾರ್ಯಕ್ರಮದ ಉದ್ಘಾಟನೆಯನ್ನು,ಪಿ.ಟಿ.ಎ.ಅಧ್ಯಕ್ಷರಾದ ಶ್ರೀ ಪರಮೇಶ್ವರ ಪಾವಲ್ಕೋಡಿ ನೆರವೇರಿಸಿದರು..ಅಧ್ಯಕ್ಷ ಸ್ಥಾನವನ್ನು MPTA ಅಧ್ಯಕ್ಷೆ ಶ್ರೀಮತಿ ಇಂದಿರಾ ವಹಿಸಿದರು.ಶಾಲಾ ಮುಖ್ಯ ಶಿಕ್ಷಕ ಶ್ಯಾಮ ಭಟ್ ಅತಿಥಿಗಳನ್ನು ಸ್ವಾಗತಿಸುತ್ತಾ,ಕಾರ್ಯಕ್ರಮದ ರೂಪುರೇಷೆಯನ್ನು ವಿವರಿಸಿದರು.ಸ್ಟಾಫ್ ಕಾರ್ಯದರ್ಶಿ ವಿನೋದ್ ವಂದಿಸಿದರು.

No comments:

Post a Comment