Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Sunday, August 24, 2014

Sanskrit Day

ಕಾಸರಗೋಡು ವಿದ್ಯಾಭ್ಯಾಸ ಜಿಲ್ಲಾ ಮಟ್ಟದ ಸಂಸ್ಕೃತೋತ್ಸವಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಕಾಸರಗೋಡು ವಿದ್ಯಾಭ್ಯಾಸ ಜಿಲ್ಲಾ ಮಟ್ಟದ ಸಂಸ್ಕೃತೋತ್ಸವದಲ್ಲಿ,ಪ್ರಶ್ನೋತ್ತರಿಯಲ್ಲಿ ಪ್ರಥಮ ಸ್ಥಾನ ಪಡೆದ ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ 7ನೇತರಗತಿಯ ಕ್ಷಿತೀಶ ಸಿ.ಯಸ್ ಹಾಗೂ 5ನೇ ತರಗತಿಯ ಜ್ಯೋತಿಕಾ ಸಿ.ಟಿ
ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಕಾಸರಗೋಡು ವಿದ್ಯಾಭ್ಯಾಸ ಜಿಲ್ಲಾ ಮಟ್ಟದ ಸಂಸ್ಕೃತೋತ್ಸವದಲ್ಲಿ ದೇಶಭಕ್ತಿ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆದ ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಬಿಂದು,ವಿದ್ಯಾಶ್ರೀ,ಅಕ್ಷತಾ, ಕ್ಷಿತೀಶ ಸಿ.ಯಸ್,ದೀಪ್ತಿ,ಅಶ್ವಿನಿ, ಹಾಗೂ ಜ್ಯೋತಿಕಾ ಸಿ.ಟಿ

No comments:

Post a Comment