Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Thursday, February 5, 2015

ANTI LEPROCY DAY


ಜನವರಿ 30 ಕುಷ್ಟ ರೋಗ ನಿರ್ಮೂಲನಾ ದಿನ

ಗಾಂಧೀಜಿಯವರು ತಮ್ಮ ಸಬರಮತಿ ಆಶ್ರಮದಲ್ಲಿ  ಕುಷ್ಟ ರೋಗಿಗಳ ಸೇವೆಯನ್ನು ಮಾಡುತ್ತಿದ್ದರು.ಕಳೆದ 6 ದಶಕಗಳಿಂದ ಕುಷ್ಟ ರೋಗ ನಿರ್ಮೂಲನೆಯಲ್ಲಿ ಸಾಕಷ್ಟು ಪ್ರಗತಿಯನ್ನು ಕಂಡಿದೆ.ಇನ್ನು ಸಂಪೂರ್ಣ ನಿರ್ಮೂಲನೆ ಮಾಡಲು ನಾವೆಲ್ಲರೂ ಪಣ ತೊಡ ಬೇಕಾಗಿದೆ.ಈ ನಿಟ್ಟಿನಲ್ಲಿ ಜನವರಿ 30ನ್ನು ಕುಷ್ಟ ರೋಗ ನಿರ್ಮೂಲನಾ ದಿನವನ್ನಾಗಿ ಆಚರಿಸಲಾಗುತ್ತಿದೆ.

No comments:

Post a Comment