ಸಂತಾಪ
ಕೇರಳ ವಿಧಾನ ಸಭಾ ಸ್ಪೀಕರ್ ಜಿ.ಕಾರ್ತಿಕೇಯನ್ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದು,ಅವರ
ಆತ್ಮಕ್ಕೆ ಭಗವಂತನು ಚಿರ ಶಾಂತಿ ನೀಡಲಿ ಎಂದು,ಶಾಲಾ ವಿದ್ಯಾರ್ಥಿಗಳು,ಅಧ್ಯಾಪಕರು
ರಕ್ಷಕರು9-3-2015ರಂದು,ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಿದರು.
ಕಾರ್ತಿಕೇಯನ್ ತಳ ಸಮುದಾಯದ ನಾಯಕರಾಗಿ ಬೆಳೆದು,ಆರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ಹಲವು
ಖಾತೆಗಳನ್ನು ನಿರ್ವಹಿಸಿದ್ದ ಅವರು, ಕೇರಳೀಯರ ಜೀವನಮಟ್ಟ ಸುಧಾರಣೆಗಾಗಿ ಸೇವೆ ಸಲ್ಲಿಸಿದ್ದರು.
No comments:
Post a Comment