Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Tuesday, March 3, 2015

SPORTS DAY CELEBRATION


ಕ್ರೀಡಾ ಕೂಟ
ಸ್ಪರ್ಧಾರ್ಥಿಗಳಿಂದ ಪ್ರತಿಜ್ಞಾ ವಿಧಿ

ಮುಖ್ಯೊಪಾಧ್ಯಾಯರಿಂದ ಕ್ರೀಡಾ ಕೂಟದ ಉದ್ಘಾಟನೆ

31-03-2015ರಂದು ಜರಗಲಿರುವ ಶಾಲಾ ವಾರ್ಷಿಕೊತ್ಸವದ ಅಂಗವಾಗಿ ಶಾಲಾ ಮಟ್ಟದ ಕ್ರೀಡಾ ಕೂಟವನ್ನು,2-3-2015ರಂದು ಏರ್ಪಡಿಸಲಾಯಿತು. ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್, ಕ್ರೀಡೆಯು ದೈಹಿಕ ಬೆಳವಣಿಗೆಯೊಂದಿಗೆ,ಮಾನಸಿಕ ಬೆಳವಣಿಗೆಗೂ ಪೂರಕವಾದುದರಿಂದ ಎಲ್ಲಾ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸಬೇಕೆಂದು ಕರೆಕೊಟ್ಟರು.No comments:

Post a Comment