Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Monday, June 22, 2015

International Yoga Day Celebration-2015

ವಿಶ್ವ ಯೋಗ ದಿನದ ಅಂಗವಾಗಿ ಏರ್ಪಡಿಸಲ್ಪಟ್ಟ ಯೋಗ ಪ್ರದರ್ಶನ ಹಾಗೂ ತರಬೇತಿ ಶಿಬಿರ
ಚೇವಾರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
ಚೇವಾರು ಶ್ರೀ ಶಾರದಾ ಎ.ಯು.ಪಿ. ಶಾಲೆಯಲ್ಲಿ,ವಿಶ್ವ ಯೋಗ ದಿನಾಚರಣೆ ಅಂಗವಾಗಿ ಯೋಗ ಪ್ರದರ್ಶನ ಹಾಗೂ ತರಬೇತಿ ಶಿಬಿರ ಜರಗಿತು.ಮುಖ್ಯ ಶಿಕ್ಷಕ ಶ್ಯಾಮ ಭಟ್ ಶಿಬಿರವನ್ನು ನಡೆಸಿಕೊಟ್ಟರು.

ಶಾಲಾ ಮುಖ್ಯ ಶಿಕ್ಷಕ ಶ್ಯಾಮ ಭಟ್ ರಿಂದ ಯೋಗ ತರಬೇತಿ
No comments:

Post a Comment