Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Monday, August 10, 2015

BOOK FOR THE LIBRARY

ಶಾಲಾ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ
5ನೇ ತರಗತಿಯ ಆಯಿಶತ್ ಸಬಾನಾ,ತನ್ನ ಹುಟ್ಟು ಹಬ್ಬದ ಪ್ರಯುಕ್ತ,ಸಿಹಿ ತಿಂಡಿ ಹಂಚುವ ಬದಲು,ನಮ್ಮ ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಗುವಂತಹ ಪುಸ್ತಕ ಒಂದನ್ನು ಶಾಲಾ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದಳು.ಅವಳಿಗೆ ಅಭಿನಂದನೆಗಳು.ಹುಟ್ಟು ಹಬ್ಬದ ಶುಭಾಶಯಗಳು

No comments:

Post a Comment