ಚೇವಾರು
ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಅಧ್ಯಕ್ಷೀಯ ಭಾಷಣ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ರಿಂದ |
ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.ಸಭಾಕಾರ್ಯಕ್ರಮದ
ಪೈವಳಿಕೆ ಪಂಚಾಯತು ಸದಸ್ಯೆ ಶ್ರೀಮತಿ ಸುಬೈದಾ ಯಂ.ಪಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷ
ಸ್ಥಾನವನ್ನು ಮುಖ್ಯಶಿಕ್ಷಕ ಶ್ರೀ ಶ್ಯಾಮಭಟ್,ವಹಿಸಿ,ದಿನದ ಮಹತ್ವವನ್ನು ವಿವರಿಸಿದರು.ಇದೇ
ಸಂದರ್ಭದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ವಿವಿಧ
ಸ್ಪರ್ಧೆಗಳನ್ನು ಏರ್ಪಡಿಸಿದರು.ಹಿರಿಯ ಶಿಕ್ಷಕಿ ಶ್ರೀಮತಿ ಸರಸ್ವತಿ.ಬಿ. ಸ್ವಾಗತಿಸಿದರು.ರವಿಕುಮಾರ್
ವಂದಿಸಿದರು.ಚೇವಾರು ವಿನೋದ ಕಾರ್ಯಕ್ರಮವನ್ನು ನಿರೂಪಿಸಿದರು.6ನೇ ತರಗತಿಯ ಕುಮಾರಿ ವಿಂಧ್ಯಾ,ಎಲ್ಲಾ ಶಿಕ್ಷಕರಿಗೂ,ಬಹುಮಾನ ನೀಡಿ ಶುಭ ಹಾರೈಸಿದಳು.
ಕಾರ್ಯಕ್ರಮದ ಉದ್ಘಾಟನೆ ವಾರ್ಡ್ ಸದಸ್ಯೆ ಶ್ರೀಮತಿ ಸುಬೈದಾ ರಿಂದ |
No comments:
Post a Comment