Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Friday, October 30, 2015

AWARDS


ಪ್ರತಿಭಾನ್ವಿತರು

ಕುಂಜತ್ತೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕರಕುಶಲ ಮೇಳದಲ್ಲಿ ಬೊಂಬೆ ತಯಾರಿ ವಿಭಾಗದಲ್ಲಿ ಎ ಗ್ರೇಡ್ ನೊಂದಿಗೆ ದ್ವಿತೀಯ ಸ್ಥಾನ ಪಡೆದ,ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ವಿನೀತ್ ಕ್ರಾಸ್ತ ಚೇವಾರು.

ಪ್ರತಿಭಾನ್ವಿತರು

ಕುಂಜತ್ತೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕರಕುಶಲ ಮೇಳದಲ್ಲಿ ಕೊಡೆ ತಯಾರಿ ವಿಭಾಗದಲ್ಲಿ ಎ ಗ್ರೇಡ್ ನೊಂದಿಗೆ ತೃತೀಯ ಸ್ಥಾನ ಪಡೆದ,ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಶ್ರವಣ್ ಚೇವಾರು.
                                   ಪ್ರತಿಭಾನ್ವಿತರು

ಕುಂಜತ್ತೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕರಕುಶಲ ಮೇಳದಲ್ಲಿ ಫೇಬ್ರಿಕ್ ಪೈಂಟಿಂಗ್ ವಿಭಾಗದಲ್ಲಿ ಎ ಗ್ರೇಡ್ ಪಡೆದ,ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪವನ್ ರಾಜ್.

                                     ಪ್ರತಿಭಾನ್ವಿತರು

ಕುಂಜತ್ತೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕರಕುಶಲ ಮೇಳದಲ್ಲಿ ಯು.ಪಿ ವಿಭಾಗದ ಬೊಂಬೆ ತಯಾರಿಯಲ್ಲಿ ಎ ಗ್ರೇಡ್ ನೊಂದಿಗೆ ದ್ವಿತೀಯ ಸ್ಥಾನ ಪಡೆದ,ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸುದೀಪ್.
                                     ಪ್ರತಿಭಾನ್ವಿತರು

ಕುಂಜತ್ತೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕರಕುಶಲ ಮೇಳದಲ್ಲಿ ಯು.ಪಿ ವಿಭಾಗದ ತಾಳೆ ಗರಿ ಉತ್ಪನ್ನಗಳ ತಯಾರಿಯಲ್ಲಿ ಎ ಗ್ರೇಡ್ ನೊಂದಿಗೆ ತೃತೀಯ ಸ್ಥಾನ ಪಡೆದ,ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ನಿಶಾ.ಕೆ
                                      ಪ್ರತಿಭಾನ್ವಿತರು

ಕುಂಜತ್ತೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕರಕುಶಲ ಮೇಳದಲ್ಲಿ ಯು.ಪಿ ವಿಭಾಗದ ಪೇಪರ್ ಕ್ರಾಫ್ಟ್ ನಲ್ಲಿ ಎ ಗ್ರೇಡ್ ಪಡೆದ,ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಮರಿಯಮ್ಮತ್ ಮುನೈಸಾ

                                        ಪ್ರತಿಭಾನ್ವಿತರು

ಕುಂಜತ್ತೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕರಕುಶಲ ಮೇಳದಲ್ಲಿ ಯು.ಪಿ ವಿಭಾಗದ ಎಂಬ್ರಾಯಿಡರಿ ಯಲ್ಲಿ ಎ ಗ್ರೇಡ್ ಪಡೆದ,ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಮುಬಶಿರ.

No comments:

Post a Comment