ರಾಷ್ಟ್ರೀಯ ಏಕತಾ ದಿನಾಚರಣೆ
ಉಕ್ಕಿನ ಮನುಷ್ಯ ಎಂದೇ ಕರೆಯಲ್ಪಡುವ ಸ್ವಾತಂತ್ರ್ಯ ಹೋರಾಟಗಾರ ಸರ್ದಾರ್ ವಲ್ಲಭ ಬಾಯ್ ಪಟೇಲರ ಜನ್ಮ ದಿನವನ್ನು,ಶಾಲೆಯಲ್ಲಿ ವಿಶೇಷ ಎಸೆಂಬ್ಲಿ ನಡೆಸಿ ಸರ್ದಾರ್ ವಲ್ಲಭ ಬಾಯ್ ಪಟೇಲರ ಜೀವನ ಚರಿತ್ರೆಯನ್ನು ವಿವರಿಸಲಾಯಿತು.ರಾಷ್ಟ್ರೀಯ ಏಕತೆಯನ್ನು ಉಳಿಸಿ ರಕ್ಷಿಸುವ ಕುರಿತಾದ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು.Sunday, October 30, 2016
Wednesday, October 26, 2016
Tuesday, October 25, 2016
Saturday, October 15, 2016
Sunday, October 2, 2016
GANDHI JAYANTHI CELEBRATION
ಚೇವಾರಿನಲ್ಲಿ ಗಾಂಧೀ ಜಯಂತಿ ಆಚರಣೆ
ಚೇವಾರು ಶ್ರೀ ಶಾರದಾ
ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧೀ
ಜಯಂತಿಯನ್ನು ವಿವಿಧ ಕಾರ್ಯಕ್ತಮಗಳೊಂದಿಗೆ ಆಚರಿಸಲಾಯಿತು.ಕಾರ್ಯಕ್ರಮವಲ್ಲು ಉದ್ಘಾಟಿಸಿ
ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್,ಗಾಂಧೀಜಿಯವರು ಅನುಸರಿಸಿದ ಸತ್ಯ,ಶಾಂತಿ
ಅಹಿಂಸೆಯನ್ನು ನಮ್ಮ ಜೀವನದಲ್ಲಿ ಅನುಸರಿಸುವ ಮೂಲಕ ಉತ್ತಮ ಸಮಾಜವನ್ನು ನಿರ್ಮಿಸಬಹುದೆಂದು
ಅಭಿಪ್ರಾಯ ಪಟ್ಟರು.ಶಿಕ್ಷಕ ಪ್ರಸಾದ್ ರೈ,ಪ್ರಮೀಳಾ,ಪುಷ್ಪಲತಾ ಗಾಂಧೀಜಿಯವರ ಜೀವನ ಚರಿತ್ರೆಯನ್ನು
ವಿವರಿಸಿದರು.ಬಳಿಕ ಸರ್ವಧರ್ಮ ಪ್ರಾರ್ಥನೆ,ಗಾಂಧೀಜಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ,ಪರಿಸರ
ಶುಚೀಕರಣಕ್ಕೆ ಚಾಲನೆ ಒದಗಿಸಲಾಯಿತು.ಶಿಕ್ಷಕಿ
ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು.ರವಿಕುಮಾರ್ ವಂದಿಸಿದರು.
Subscribe to:
Posts (Atom)