ಚೇವಾರು ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ
ಚೇವಾರು ಶ್ರೀ ಶಾರದಾ
ಹಿರಿಯ ಪ್ರಾಥಮಿಕ ಶಾಲೆಯಲ್ಲಿ 68ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು.ಪೈವಳಿಕೆ ಪಂಚಾಯತಿನ
ಸದಸ್ಯರಾದ ಶ್ರೀ ಹರೀಶ್ ಬೊಟ್ಟಾರಿಯವರು ಧ್ವಜಾರೋಹಣಗೈದರು.ವಿದ್ಯಾರ್ಥಿ ಜೀವನದಲ್ಲೇ ದೇಶ
ಪ್ರೇಮವನ್ನು ಬೆಳೆಸಿ,ದೇಶದ ರಕ್ಷಕರಾಗುವಂತೆ ಕರೆಕೊಟ್ಟರು.ಮುಖ್ಯ ಅತಿಥಿಗಳಾಗಿ ರಘು
ಕಲ್ಕಾರ್,ಸಂಜೀವ ಚೇವಾರು,ಅಬ್ದುಲ್ ಅಸೀಸ್ ಭಾಗವಹಿಸಿದರು.ಮಾಜಿ ವಾರ್ಡ್ ಸದಸ್ಯೆ ಸುಬೈದಾ
ಯಂ.ಪಿ.ಶುಭ ಹಾರೈಸಿದರು.ಶಾಲಾ ಮುಖ್ಯ ಶಿಕ್ಷಕ ಶ್ಯಾಮ್ ಭಟ್ ಸ್ವಾಗತಿಸಿ, ಪ್ರಾಸ್ತಾವಿಕ
ನುಡಿಗಳನ್ನಾಡಿದರು.ಶಿಕ್ಷಕಿ ಸರಸ್ವತಿ.ಬಿ.ವಂದಿಸಿದರು.ಸ್ಕೌಟ್ ಅಧ್ಯಾಪಕರಾದ ವಿನೋದ್ ಚೇವಾರ್
ಕಾರ್ಯಕ್ರಮ ನಿರೂಪಿಸಿದರು.
No comments:
Post a Comment