Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Thursday, August 17, 2017

INDEPENDENCE DAY CELEBRATIONಚೇವಾರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 71ನೇ ಸ್ವಾತಂತ್ರ್ಯೋತ್ಸವವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.ಪೈವಳಿಕೆ ಪಂಚಾಯತಿನ ಸದಸ್ಯರಾದ ಹರೀಶ್ ಬೊಟ್ಟಾರಿ ಧ್ವಜಾರೋಹಣಗೈದರು.ಮಾಜಿ ಪಂಚಾಯತ್ ಅಧ್ಯಕ್ಷರಾದ ಅಚ್ಯುತ ಚೇವಾರ್ ಶುಭ ಹಾರೈಸಿದರು.

ಬಹುಮಾನ ವಿತರಣೆ


 ಸಾಂಸ್ಕೃತಿಕ ಕಾರ್ಯಕ್ರಮ-ವಿದ್ಯಾರ್ಥಿಗಳಿಂದ